Blog

ಹಿರ್ಗಾನ ಸಮೀಪ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ -ಗಾಯ


ಹಿರ್ಗಾನ: ಹಿರ್ಗಾನ ಸಮೀಪ ಕಾರಿಗೆ ಸೈಕಲ್ ಅಡ್ಡ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರ್ಕಳ ಅಭಿಯಂತರದ  ಸದಾನಂದ ನಾಯ್ಕ ಅವರು ತನ್ನ ಕಾರಿನಲ್ಲಿ ಪತ್ನಿ ಹಾಗೂ ಮಗುವಿನ ಜೊತೆ ತನ್ನ ಮನೆಯಾದ ಬ್ರಹ್ಮಾವರದ ಚಾಂತಾರಿಗೆ ಹೊರಟಿದ್ದರು. ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಹಿರ್ಗಾನ ಬಳಿ ಏಕಾಎಕಿ ಸೈಕಲ್ ಸವಾರ ಅಡ್ಡಬಂದ ಪರಿಣಾಮ ಸೈಕಲ್ ನ್ನು ತಪ್ಪಿಸಲು ಹೋಗಿ  ಈ ಘಟನೆ ನಡೆದಿದೆ.  ಸದಾನಂದ ನಾಯ್ಕ  ಹಾಗೂ ಪತ್ನಿ ಮಗುವಿಗೂ ಗಾಯಗಳಾಗಿದ್ದು ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು  ಚಿಕಿತ್ಸೆ ಪಡೆದು  ಆಸ್ಪತ್ರೆ ಯಿಂದ  ಡಿಸ್ಚಾರ್ಜ್ ಆಗಿದ್ದಾರೆ.

Related posts

ಕಜ್ಕೇ ಮಂಜುನಾಥ್ ಕಾಮತ್ ಹಾಗೂ ಗುಂಡಾಳ ಸದಾಶಿವ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Madhyama Bimba

ಕಾಗದ ರಹಿತ (ಪೇಪರ್ ಲೆಸ್) ನೋಂದಣಿ ಕುರಿತ ಮಾಹಿತಿ ಕಾರ್ಯಾಗಾರ

Madhyama Bimba

ಶಗುನ್ ಎಸ್ ವರ್ಮ ಹೆಗ್ಡೆಯವರಿಗೆ ಕಾರ್ಕಳ ಜೈನ ಮಠದಿಂದ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More