ಕಾರ್ಕಳ

ಕಾರ್ಕಳ: ವೆಸ್ಟರ್ನ್ ವತಿಯಿಂದ ಈಸ್ಟರ್ನ್ ಟ್ರೋಫಿ 2025 ಕ್ರಿಕೆಟ್ ಟೂರ್ನಮೆಂಟ್

ಕಾರ್ಕಳ: ವೆಸ್ಟರ್ನ್ ತಂಡದ ಮೊಹಮ್ಮದ್ ಶಕೀಲ್ ಅವರ ಪ್ರಮುಖ ಆಯೋಜನೆಯಲ್ಲಿ ನಡೆದ 20 ಓವರ್‌ಗಳ ಈಸ್ಟರ್ನ್ ಟ್ರೋಫಿ  -2025 ಕ್ರಿಕೆಟ್ ಟೂರ್ನಮೆಂಟ್ ಕಾರ್ಕಳದಲ್ಲಿ ಕಾರ್ಕಳದಲ್ಲಿ ಒಂದು ವಾರದ ಕಾಲ ಯಶಸ್ವಿಯಾಗಿ ನಡೆಯಿತು.

20ಕ್ಕೂ ಹೆಚ್ಚು ತಂಡಗಳು ಪಾಲ್ಗೊಂಡ ಈ ಟೂರ್ನಿಯಲ್ಲಿ ರೋಚಕ ಮತ್ತು ಸ್ಪರ್ಧಾತ್ಮಕ ಪಂದ್ಯಗಳು ನಡೆಯಿತು. ಅಂತಿಮ ಹಣಾಹಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ ಕಾರ್ಕಳದ ಪ್ರತಿಷ್ಠಿತ ತಂಡವಾದ. ಅಂಬಾ ಭವಾನಿ ತಂಡ ವಿನ್ನರ್ಸ್ ಆಗಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಶಕ್ತಿಶಾಲಿ ಪೈಪೋಟಿ ನೀಡಿದ ಬ್ರದರ್ಸ್ – ಅಜೆಕಾರು” ತಂಡ ರನ್ನರ್-ಅಪ್ ಸ್ಥಾನ ಪಡೆದಿತು.

ಸಮಾರೋಪ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡು ವಿಜೇತ ಹಾಗೂ ರನ್ನರ್-ಅಪ್ ತಂಡಗಳಿಗೆ ಟ್ರೋಫಿಗಳು ಮತ್ತು ಹಲವು ಕಿರು ಪ್ರಶಸ್ತಿಗಳನ್ನು ವಿತರಿಸಿದರು. ಅತ್ಯುತ್ತಮ ಬ್ಯಾಟ್ಸ್‌ಮನ್, ಬೌಲರ್, ಮ್ಯಾನ್ ಆಫ್ ದಿ ಮ್ಯಾಚ್ ಹಾಗೂ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿಗಳನ್ನೂ ಘೋಷಿಸಲಾಯಿತು.

Related posts

  ಮುಂಡ್ಕೂರು ಪೊಸ್ರಾಲುನಲ್ಲಿ ಮಾರ್ಚ್ 18ರಂದು ಒಬ್ಬರಿಗೆ ಹಲ್ಲೆ ದೂರು ದಾಖಲು. ಮಾರ್ಚ್ 19ರಂದು ಅದೇ ಪ್ರಕರಣ ಇನ್ನೊಂದು ಕೇಸು ದಾಖಲು

Madhyama Bimba

ಕಾರ್ಕಳ: ರಾಜಮಾತೆ ಜೀಜಾಬಾಯಿ ಜನ್ಮದಿನಾಚರಣೆ

Madhyama Bimba

ಬಚ್ಚಪ್ಪು ಮೇಲ್ಜಡ್ಡು ಕ್ಷೇತ್ರದಲ್ಲಿ ಚಂಡಿಕಾಯಾಗ, ನೇಮೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More