ಕಾರ್ಕಳ

ಕಾರ್ಕಳ ವಕೀಲರ ಸಂಘದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ವಕೀಲರ ಸಂಘ ಕಾರ್ಕಳ ಇದರ ವತಿಯಿಂದ ವಕೀಲರ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಕೆ. ಎಮ್. ಸಿ. ಆಸ್ಪತ್ರೆ ಕಾರ್ಕಳ ಇವರಿಂದ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಡಿ. 3 ರಂದು ನಡೆಯಿತು.


ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಶ್ರೀಮತಿ. ಶರ್ಮಿಳಾ ಸಿ. ಎಸ್. ದೀಪ ಬೆಳಗಿಸಿ ಉದ್ಘಾಟಿಸಿದರು.


ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೋಮಲ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾ ಹಾಗೂ ಕೆ. ಎಮ್. ಸಿ. ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸುದೀಪ್ ಪಡಿವಾಳ್, ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್, ಕಾರ್ಯದರ್ಶಿ ಪದ್ಮ ಪ್ರಸಾದ್ ಜೈನ್. ಎನ್ ಹಾಗೂ ಉಪಾಧ್ಯಕ್ಷ ಕೆ. ಹರೀಶ್ ಅಧಿಕಾರಿ ಉಪಸ್ಥಿತರಿದ್ದರು.

Related posts

ಕ್ರಿಯೇಟಿವ್ ಕಾಲೇಜಿನಲ್ಲಿ ‘ಸುರಕ್ಷತೆ ಮೊದಲು’ – ಜನಜಾಗೃತಿ ಅಭಿಯಾನ ಕಾರ್ಯಕ್ರಮ

Madhyama Bimba

ಎನ್ ಎಸ್ ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ: ಡಾ. ರವೀಂದ್ರ ಶೆಟ್ಟಿ

Madhyama Bimba

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಪ್ರಜ್ವಲ್ ಶೆಟ್ಟಿ- ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More