ಕಾರ್ಕಳಹೆಬ್ರಿ

ಅಮೃತಭಾರತಿ ಶಿಕ್ಷಕರಿಗೆ ವಿವಿಧ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು 2025-26ನೇ ಸಾಲಿನ ಪ್ರೌಢಶಾಲಾ ಶಿಕ್ಷಕರಿಗೆ ಪೆರ್ವಾಜೆ ಪ್ರೌಢಶಾಲೆಯಲ್ಲಿ ನಡೆಸಿದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಣಿತ ಶಿಕ್ಷಕಿ ಪಂಚಮಿ ವಿಜ್ಞಾನ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ, ಪ್ರಬಂಧ ರಚನೆಯಲ್ಲಿ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ದ್ವಿತೀಯ ಸ್ಥಾನ, ಆಶುಭಾಷಣದಲ್ಲಿ ಹಿಂದಿ ಭಾಷಾ ಶಿಕ್ಷಕಿ ಮೀನಾಕ್ಷಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಹೆಬ್ರಿ ಎಸ್.ಆರ್. ಸಂಸ್ಥೆಯಲ್ಲಿ ಕುವೆಂಪು ಜನ್ಮ ದಿನಾಚರಣೆ

Madhyama Bimba

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಉಚಿತ ಕನ್ನಡಕ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More