ಕಾರ್ಕಳಹೆಬ್ರಿ

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಎರ್ಲಪಾಡಿ ಹೆಪ್ಪಳದಿಂದ ಚಿಕ್ಕಲ್ ಬೆಟ್ಟು ವ್ಯಾಘ್ರ ಚಾಮುಂಡಿ ದೈವಸ್ಥಾನದವರೆಗೆ ಎರಡು ಕಿಲೋಮೀಟರ್ ರಸ್ತೆಯ ಎರಡು ಬದಿಯ ಗಿಡಗಳನ್ನು ತೆಗೆದು ಸ್ವಚ್ಛತೆಗೊಳಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ತಾರಾನಾಥ ಶೆಟ್ಟಿ ಹಾಗೂ ಸೇವಾ ದೀಕ್ಷಿತೆ ಶ್ರೀಮತಿ ರೂಪ ಹಾಗೂ ಪದಾಧಿಕಾರಿಗಳಾದ ಮನ್ಮಥ ಮಡಿವಾಳ ಮತ್ತು ಸದಸ್ಯರು ಸಹಕರಿಸಿದರು.

Related posts

ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಈದು -ನಾರಾವಿ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಒಂದು ಲಕ್ಷ ರೂಪಾಯಿ ಸಹಾಯ ಧನ ಹಸ್ತಾಂತರ

Madhyama Bimba

ಕಾರ್ಕಳ: ಅನಾರೋಗ್ಯದಿಂದ ಮಹಿಳೆ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More