ಕಾರ್ಕಳ

ಶಿವಪುರ ಶ್ರೀಶಂಕರದೇವ ದೇವಸ್ಥಾನ: ನೂತನ ಧ್ವಜಮರಕ್ಕೆ ತೈಲಾಧಿವಾಸ ಕಾರ್ಯ

ಹೆಬ್ರಿ: ಜೀರ್ಣೋದ್ಧಾರಗೊಳ್ಳುತ್ತಿರುವ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ನೂತನ ಧ್ವಜಮರಕ್ಕೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ತೈಲಾಧಿವಾಸ ಕಾರ್ಯ ನಡೆಯಿತು.


ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಅರ್ಚಕರು, ಸ್ಥಳೀಯ ಪ್ರಮುಖರು, ಗಣ್ಯರು, ಭಕ್ತಸಮೂಹ, ಪ್ರಮುಖರಾದ ಶಿವಪುರ ಸುರೇಶ ಶೆಟ್ಟಿ, ಮೂರ್ಸಾಲು ಗೋಕುಲದಾಸ ನಾಯಕ್, ಮೂರ್ಸಾಲು ಮೋಹನದಾಸ ನಾಯಕ್, ಸಂತೋಷ ಶೆಟ್ಟಿ ನಾಯರಕೋಡು, ಕನ್ಯಾನ ಲಕ್ಷ್ಮೀನಾರಾಯಣ ನಾಯಕ್, ಪ್ರಸನ್ನ ಸೂಡ, ಚಂದ್ರಶೇಖರ ಶೆಟ್ಟಿ, ಶ್ರೀನಿವಾಸ ಹೆಬ್ಬಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಾವಿರಕ್ಕೂ ಹೆಚ್ಚು ಮಂದಿ ಧ್ವಜಮರಕ್ಕೆ ತೈಲಸಮರ್ಪಣೆ ಮಾಡಿದರು.

Related posts

ಕಾಂಗ್ರೆಸ್‌ನ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ

Madhyama Bimba

ಖಜಾನೆ ಶ್ರೀ ಕೊಡಮಣಿತ್ತಾಯ ಕುಕ್ಕಿಂತಾಯ ದೈವಸ್ಥಾನ: ನೂತನ ಬಿಂಬ ಪ್ರತಿಷ್ಠೆ

Madhyama Bimba

ಗ್ರಾಮ ಸಭೆಯಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಅಡ್ಡಿಪಡಿಸಿರುವ ಬಿಜೆಪಿಗರಿಂದ ಈಗ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಂಬದ್ದ ಹೇಳಿಕೆ ಖಂಡನೀಯ: ಭಾನು ಭಾಸ್ಕರ್ ಪೂಜಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More