ಕಾರ್ಕಳ

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಡಿ.5 ರಿಂದ 06ರವರೆಗೆ ನಡೆಯಿತು.


ನಿಟ್ಟೆ ಡಾ. ಎನ್ ಎಸ್. ಎ.ಎಮ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ರಶ್ಮಿತಾ ಗಣಪತಿ ನಾಯ್ಕ್ ಭಾಗವಹಿಸಿ ಎತ್ತರ ಜಿಗಿತದಲ್ಲಿ ಬೆಳ್ಳಿಯ ಪದಕ ಪಡೆದು ಲಾಕ್ನೋದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾಳೆ.

Related posts

ಗಾಂಧಿ ಜಯಂತಿ ಪ್ರಯುಕ್ತ ಜ್ಞಾನಸುಧಾ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ

Madhyama Bimba

ಎಸ್.ವಿ.ಟಿ.: ವಿದ್ಯಾರ್ಥಿ ಸಂಘದ ಚುನಾವಣೆ

Madhyama Bimba

ಕಡ್ತಲ ಶಾಲೆಯಲ್ಲಿ ಬ್ಯಾಗ್ ಹಾಗೂ ಶಾಲಾ ಪರಿಕರಗಳ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More