ಮೂಡುಬಿದಿರೆ

ತೆಂಕಮಿಜಾರುನಲ್ಲಿ1 ಕೋ.ವೆಚ್ಚದ ಅಶ್ವತ್ಥಪುರ-ಸಂಪಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

1 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ವತ್ಥಪುರ – ಸಂಪಿಗೆ ಜಿಲ್ಲಾ ಮುಖ್ಯ ರಸ್ತೆಯ ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು.

ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಸದಸ್ಯರಾದ ಹರಿಪ್ರಸಾದ್ ಶೆಟ್ಟಿ, ದಿನೇಶ್ ಭಟ್, ರುಕ್ಮಿಣಿ, ಸಮಿತಾ, ನಿಶಾ, ನಮಿತಾ, ಲಕ್ಷ್ಮೀ, ಗೀತಾ, ಮಹೇಶ್, ವಿದ್ಯಾನಂದ ಶೆಟ್ಟಿ, ಬಿಜೆಪಿ ಪುತ್ತಿಗೆ ಮಹಾಶಕ್ತಿ ಕೇಂದ್ರದ ಕಾಯ೯ದಶಿ೯ ಶ್ಯಾಮ್ ಭಟ್, ಪ್ರಮುಖರಾದ ರಾಘವೇಂದ್ರ ರಾವ್ ಮತ್ತು ಹಿರಿಯರಾದ ಅರುಣ್ ಕುಮಾರ್ ಈ ಸಂದಭ೯ದಲ್ಲಿದ್ದರು.

Related posts

 ಉಮೇಶ್ ಭಟ್ ಅವರಿಗೆ ಸಂಸ್ಕೃತದಲ್ಲಿ ಪ್ರಥಮ ರ್‍ಯಾಂಕ್

Madhyama Bimba

 ಬನ್ನಡ್ಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಶಾಸಕ ಕೋಟ್ಯಾನ್ ಪರಿಶೀಲನೆ

Madhyama Bimba

ಕಾಳಿಕಾಂಬಾ ನಗರ ಫಲಕ ಅನಾವರಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More