Blog

ನಲ್ಲೂರು ಗೋ ಹತ್ಯೆಯ ಬಂಧಿತ ಹಿಂದೂ ಕಾರ್ಯಕರ್ತ ಅಲ್ಲ

ನಲ್ಲೂರು ಗೋ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಪ್ರಸಾದ್ ಎಂಬಾತ ಹಿಂದೂ ಸಂಘಟನೆ ಕಾರ್ಯಕರ್ತ ಆಗಿರುವುದಿಲ್ಲ  ಮತ್ತು ಯಾವುದೇ ಪರಿವಾರ ಸಂಘಟನೆಯಲ್ಲಿಯೂ ಇದುವರೆಗೆ ಗುರುತಿಸಿಕೊಂಡಿಲ್ಲಎಂದು ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಪ್ರಸಾದ್ ನಿಟ್ಟೆ ತಿಳಿಸಿದ್ದಾರೆ

ಇದರ ಬಗ್ಗೆ ಸ್ಪಷ್ಟನೆ ನೀಡುವ ಅಗತ್ಯವೂ ಹಿಂದೂ ಸಂಘಟನೆಗಳಿಗೆ ಇಲ್ಲ ಎಂದಿರುವ ಅವರು,ಆದರೆ ಇದರ ಸತ್ಯಾಸತ್ಯತೆಯನ್ನು ತಿಳಿದಿದ್ದರೂ ಕೂಡ ಸುಳ್ಳು ಸುದ್ದಿ ಪ್ರಕಟಿಸುತ್ತಿರುವುದು ಸಮಾಜದಲ್ಲಿ ಗೊಂದಲಗಳಿಗೆ ಕಾರಣವಾಗುತ್ತದೆ.

ಇದನ್ನು ಕಾರ್ಕಳ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ.  ಸಮಾಜದ ಉನ್ನತಿಗೆ ಎಲ್ಲರೂ ಸಹಕಾರ ನೀಡಬೇಕೆ ಹೊರತು ಸಮಾಜದ ಸ್ವಾಸ್ತ್ಯ ಕದಡುವ ಕೆಲಸ ಮಾಡಬಾರದು. ಇದೇ ರೀತಿ ಮುಂದುವರಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡುತಿದ್ದೇವೆ ಎಂದು ಭಜರಂಗ ದಳ ತಾಲೂಕು ಸಂಯೋಜಕ ಮನೀಶ್ ನಿಟ್ಟೆ ಅವರು ತಿಳಿಸಿದ್ದಾರೆ

Related posts

ಸಂಕಷ್ಟದಲ್ಲಿ ಬೆಳೆಗಾರರು

Madhyama Bimba

ಕಾರ್ಕಳದಲ್ಲಿ ಸಾಂಸ್ಕೃತಿಕ ವೈಭವ

Madhyama Bimba

ಎಸ್ ಎನ್ ವಿ ಕಾಲೇಜಿಗೆ ಶೇ 100 ಫಲಿತಾಂಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More