Blog

ಗೋ ಹತ್ಯಾ ಬಂಧಿತ ಆರೋಪಿ ಹಿಂದೂ ಸಂಘಟನೆಯವನಲ್ಲ

ನಲ್ಲೂರು ಗೋ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಪ್ರಸಾದ್ ಎಂಬಾತ ಹಿಂದೂ ಸಂಘಟನೆ ಕಾರ್ಯಕರ್ತ ಆಗಿರುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ತಿಳಿಸಿದೆ.

ಈತ ಯಾವುದೇ ಪರಿವಾರ ಸಂಘಟನೆಯಲ್ಲಿಯೂ ಇದುವರೆಗೆ ಗುರುತಿಸಿಕೊಂಡಿಲ್ಲ.

ಇದರ ಬಗ್ಗೆ ಸ್ಪಷ್ಟನೆ ನೀಡುವ ಅಗತ್ಯವೂ ಹಿಂದೂ ಸಂಘಟನೆಗಳಿಗೆ ಇಲ್ಲ ಆದರೆ ಸತ್ಯಾಸತ್ಯತೆಯನ್ನು ತಿಳಿದಿದ್ದರೂ ಕೂಡ ಕೆಲವು ಮಂದಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಸಮಾಜದಲ್ಲಿ ಗೊಂದಲಗಳಿಗೆ ಕಾರಣವಾಗುತ್ತದೆ.
ಇದನ್ನು ಹಿಂದು ಜಾಗರಣ ವೇದಿಕೆ ಕಾರ್ಕಳ ತೀವ್ರವಾಗಿ ಖಂಡಿಸುತ್ತದೆ.

ಇದೇ ರೀತಿ ಮುಂದುವರಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡುತಿದ್ದೇವೆ ಎಂದು ಹಿಂದು ಜಾಗರಣ ವೇದಿಕೆ ಕಾರ್ಕಳ ತಿಳಿಸಿದೆ

Related posts

ರೋಟರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Madhyama Bimba

ಯಸಳೂರು ವ್ಯಾಪ್ತಿಯ ವ್ಯಕ್ತಿ ಬಣಕಲ್ ನಲ್ಲಿ ಕೊಲೆ –

Madhyama Bimba

ಅಕ್ಟೋಬರ್ 11 ರಂದು ಇಂದು 5 ನೇ ಮುದ್ರಾಡಿ ಶಾರದೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More