ಕಾರ್ಕಳ

ಕಾರ್ಕಳ ವೆಂಕಟರಾಯ ಕಾಮತ್ ನಿಧನ

ಗುಂಡಿಬೈಲ್ ನಿವಾಸಿ ಕಾರ್ಕಳ ವೆಂಕಟರಾಯ ಕಾಮತ್ (93 ವರ್ಷ). ಡಿ. 08ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ರಿಜನಲ್ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ತಮ್ಮ ಕಿರಿಯ ವಯಸ್ಸಿನಲ್ಲಿ ಮುಂಬೈಯಲ್ಲಿ ವೃತ್ತಿ ಜೀವನ ಆರಂಭಿಸಿ ಮುಂಬೈ, ಶಿವಮೊಗ್ಗ, ಬೆಂಗಳೂರು, ಮಂಗಳೂರು, ಅಜೆಕಾರು, ಕಾರ್ಕಳ, ಉಡುಪಿ, ಚೆನ್ನೈ ಹೀಗೆ ಹಲವು ಕಡೆ ಸೇವೆ ಸಲ್ಲಿಸಿದ್ದರು. ಜೂನ್1,1984 ರಂದು ಪ್ರಾರಂಭವಾದ ಬ್ಯಾಂಕಿನ ಪ್ರಾದೇಶಿಕ ಕಚೇರಿಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಪ್ರಾದೇಶಿಕ ವ್ಯವಸ್ಥಾಪಕರಾಗಿ ನಿಯುಕ್ತರಾಗಿ 1984 ರಿಂದ 1987 ರವರೆಗೆ ಸೇವೆ ಸಲ್ಲಿಸಿದ್ದರು.


ಇವರು ಪತ್ನಿ ಈರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ವಿಶೇಷ ಠೇವಣಿ ಯೊಜನೆಯ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ಸಂಗ್ರಹ

Madhyama Bimba

ಕಾರ್ಕಳವನ್ನು ಪ್ರೀತಿಸುವವನು ಕಾರ್ಕಳದ ಪ್ರವಾಸೋದ್ಯಮವನ್ನು ಬೆಳೆಸುತ್ತಾನೆಯೇ ಹೊರತು ತನ್ನ ರಾಜಕೀಯದ ಚಟಕ್ಕೆ ಪ್ರವಾಸೋದ್ಯಮವನ್ನು ಕೊಲ್ಲುವುದಿಲ್ಲ- ಮುನಿಯಾಲು ಉದಯಕುಮಾರ್ ಶೆಟ್ಟಿಯ ಕುಕೃತ್ಯದಿಂದ ಪರಶುರಾಮ ಥೀಮ್ ಪಾರ್ಕ್ ಈ ಸ್ಥಿತಿಗೆ ಬಂದಿರುವುದು: ರಾಕೇಶ್ ಶೆಟ್ಟಿ

Madhyama Bimba

ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಪದಾಧಿಕಾರಿಗಳ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More