ಕಾರ್ಕಳ

ನಿಟ್ಟೆಯ ಯುವತಿ ಕಾಣೆ

ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಮದನಾಡು ಮೂಡುಮನೆ ನಿವಾಸಿ ರಮೇಶ್ ಕುಲಾಲ್ ಎಂಬವರ ಮಗಳು ಕುಮಾರಿ ರಕ್ಷಿತಾ ಪ್ರಾಯ (21) ಇವಳು ಡಿ.. 08 ರಂದು ಬೆಳಿಗ್ಗೆ 10.00 ಗಂಟೆಗೆ ಮನೆಯಿಂದ ಗೆಳತಿಯೊಂದಿಗೆ ಕೆಲಸ ಹುಡುಕುವುದಾಗಿ ಹೇಳಿ ಹೋದವಳು ಸಂಜೆಯಾದರೂ ವಾಪಾಸು ಮನೆಗೆ ಬಾರದೇ, ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದ್ದು, ಆಕೆಯನ್ನು ಎಲ್ಲಾ ಕಡೆ ಹುಡುಕಾಡಿದರೂ ಈ ವರೆಗೆ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ.

5ಅಡಿ 3ಇಂಚು ಎತ್ತರ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಶರೀರ, ಚೂಡಿದಾರ್ ನೀಲಿ ಬಣ್ಣದ ಟಾಪ್ ಮತ್ತು ಪ್ಯಾಂಟ್ ಧರಿಸಿದ್ದು, ತುಳು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ.


ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ-ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba

ಕ್ರೈಸ್ಟ್‌ಕಿಂಗ್: ತಂಬಾಕು ಸೇವನೆಯ ದುಷ್ಪರಿಣಾಮಗಳ ಮಾಹಿತಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More