Blog

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ

ಆಲೂರು. ತಾಲೂಕಿನ ಕದಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಟ್ಟದಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ


ಈ ವಿದ್ಯಾರ್ಥಿ ಗೆ ಕದಾಳು ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮತ್ತು ಆಲೂರು ತಾಲೂಕಿನ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್. ಕಬ್ಬಿನಲ್ಲಿ ಜಗದೀಶ್. ಕಿರಗಡಳು ಗ್ರಾಮದ ಮಧು. ಆಲೂರು ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ. ಹಾಗೂ ಇತರ ಸಂಘ-ಸಂಸ್ಥೆಗಳು ಎಲ್ಲರೂ ಇವನನ್ನು ಅಭಿನಂದಿಸಿ ಈ ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಇಡೀ ತಾಲೂಕಿನ ಕೀರ್ತಿ ತರಲೆಂದು ಶುಭ ಹಾರೈಸಿದ್ದಾರೆ.

Related posts

ಚಿತ್ತರಂಜನ್ ಶೆಟ್ಟಿ ನಿಧನ

Madhyama Bimba

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

Madhyama Bimba

ಪ್ರಫುಲ್ಲ  ಆಚಾರ್ಯ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More