ಕಾರ್ಕಳ

ಕಾರ್ಕಳ: ಕೆಸರುಗದ್ದೆಗೆ ಬಿದ್ದು ಉಸಿರುಗಟ್ಟಿ ವ್ಯಕ್ತಿ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಕೆಸರುಗದ್ದೆಗೆ ಬೋರಲಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟ ಘಟನೆ ಡಿ. 13ರಂದು ವರದಿಯಾಗಿದೆ.


ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಕೊರಳ ಮನೆ ನಿವಾಸಿ ದಯಾನಂದ ಮೂಲ್ಯ (52) ಮೃತಪಟ್ಟವರು.


ದಯಾನಂದರವರು ಸಣ್ಣ ಕ್ಯಾಂಟೀನ್ ಅನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದು, ವಿಪರೀತ ಮದ್ಯಸೇವಿಸುವ ಚಟವನ್ನು ಹೊಂದಿದ್ದು, ಡಿ. 13ರಂದು ಕ್ಯಾಂಟೀನ್‌ನ ಕೆಲಸ ಮುಗಿಸಿ ಮದ್ಯಪಾನ ಮಾಡಿಕೊಂಡು ಮನೆಗೆ ಹೋಗುವ ಸಮಯ ಕೆಸರುಗದ್ದೆಯಲ್ಲಿ ಬೋರಲಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುತ್ತಾರೆ.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುದ್ರಾಡಿ ಸೇವಾ ಸಂಗಮ ಶಿಶುಮಂದಿರ ರಜತ ಮಹೋತ್ಸವ ಸಮಿತಿಯಿಂದ ವಿಜ್ಞಾಪನಾ ಪತ್ರ ಬಿಡುಗಡೆ

Madhyama Bimba

ಅಮೃತಭಾರತಿ ಸಂಸ್ಥೆಗೆ ವಿದ್ಯಾಭಾರತಿ ಸಂಘಟನಾ ಕಾರ್ಯದರ್ಶಿ ಭೇಟಿ ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಾಗಾರ

Madhyama Bimba

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More