ಮೂಡುಬಿದಿರೆ

ರಾಷ್ಟ್ರಮಟ್ಟದಲ್ಲಿ ಸ್ಪರ್ಧೆಗೆ ರಶ್ಮಿತಾ

ಕೇಮಾರಿನ ರಶ್ಮಿತಾ ಶೆಟ್ಟಿಯವರು
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ  ಸಾಧನೆ ನಡೆಸಿ ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.

ರಶ್ಮಿತಾ ಶೆಟ್ಟಿ ಅವರು ತ್ರಿವಿಧ ಜಿಗಿತ- ಪ್ರಥಮ ಸ್ಥಾನ, ಈಟಿ ಎಸೆತ-ಪ್ರಥಮ ಸ್ಥಾನ, ಉದ್ದ ಜಿಗಿತ- ದ್ವಿತೀಯ ಸ್ಥಾನ ಪಡೆದಿದ್ದಾರೆ.
ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ.

.

Related posts

ಜ. 4ರಂದು ಅಲ್ ಬಿರ್ ಇಂಟರ್ನ್ಯಾಶನಲ್ ಸ್ಕೂಲ್ ನೂತನ ಕಟ್ಟಡ ಲೋಕಾರ್ಪಣೆ, ‘ಕಿಡ್ಸ್ ಫೆಸ್ಟ್’ ಸಂಭ್ರಮ

Madhyama Bimba

ಎಸ್. ಎನ್. ಎಮ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ರಿತಿಕ್ ಪೂಜಾರಿ ರಾಷ್ಟ್ರಮಟ್ಟಕ್ಕೆ

Madhyama Bimba

ಎಕ್ಸಲೆಂಟ್ ನ ಅದಿತಿ, ತನ್ಮಯ 597ಅಂಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More