ಮೂಡುಬಿದಿರೆ

ಹೊಸ ವರ್ಷಕ್ಕೆ ಕಮಿಷನರ್ ಮಾರ್ಗಸೂಚಿ ಸಿದ್ಧ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದಂದು ಕಾರ್ಯಕ್ರಮಗಳನ್ನ ನಡೆಸಲು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಜನತೆಗೆ ಮಾರ್ಗಸೂಚಿಗಳನ್ನು ನೀಡಿದ್ದಾರೆ.

ಕಾರ್ಯಕ್ರಮ ಆಯೋಜಿಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.
ಡಿ.23ರ ಸಂಜೆ 5 ಗಂಟೆಯ ಒಳಗೆ ಅನುಮತಿ ಪಡೆಯಲು ಸೂಚನೆ ನೀಡಲಾಗಿದೆ.
ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು.
ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್ ಗೂ ಅನುಮತಿ ಬೇಕು.
ಡಿಜೆ ಬಳಕೆ ಕಟ್ಟುನಿಟ್ಟಾಗಿ ನಿಷೇಧ.
ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧ.
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಸೇವನೆ,ಅಶ್ಲೀಲ ಪ್ರದರ್ಶನ ನಿಷೇಧ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
ಹೆಣ್ಣುಮಕ್ಕಳನ್ನು ಚುಡಾಯಿಸುವುದನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆ,
ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್ ನಿಷೇಧ,
ಸಮುದ್ರ ಬದಿಗಳಲ್ಲಿ ಮದ್ಯಪಾನ ಸೇವಿಸುವುದು ನಿಷೇಧ ಮಾಡಿ ಆದೇಶಿಸಿದ್ದಾರೆ.

Related posts

ಆದರ್ಶ ರಜತ ಮಹೋತ್ಸವ

Madhyama Bimba

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba

ಎಕ್ಸಲೆ೦ಟ್ ವಾರ್ಷಿಕೋತ್ಸವ- ನಾವು ಕಾರ್ಯದಲ್ಲಿ ಸಾಗಬೇಕೇ ಹೊರತು ಕಾರಣದಲ್ಲಿ ಅಲ್ಲ: ಡಾ. ಔದ್ರಾಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More