ಕಾರ್ಕಳ

ಕಾರ್ಕಳ: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

ಕಾರ್ಕಳ: ನಿಟ್ಟೆ ಲೆಮಿನಾ ಕ್ರಾಸ್ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 17ರಂದು ವರದಿಯಾಗಿದೆ.


ನಿಟ್ಟೆ ದೂಪದಕಟ್ಟೆ ನಿವಾಸಿ ಶೇಸಪ್ಪ ಗಾಯಗೊಂಡವರು.


ಕಾರ್ಕಳದಿಂದ ನಿಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಚಾಲಕನು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ಬಂದು ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಶೇಸಪ್ಪರವರು ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಂಗಳೂರಿನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Madhyama Bimba

ಡಿ.21 (ನಾಳೆ): ಬೈಲೂರು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

Madhyama Bimba

ಕಾರ್ಕಳ: ಕುಕ್ಕುಂದೂರು ಬಳಿ ಪಾದಚಾರಿಗೆ ಕಾರು ಡಿಕ್ಕಿ- ಪಾದಚಾರಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More