ಕಾರ್ಕಳ

ಕರಾಟೆ ಚಾಂಪಿಯನ್ ಶಿಪ್: ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಬಹುಮಾನ

ಕರ್ನಾಟಕ ಕುಬುಡೋ ಬುಡೋ ಖಾನ್ ಕರಾಟೆ ಡು ಎಸೋಸಿಯೇಷನ್ ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಅಜ್ಜರ ಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.13,14 ರಂದು ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ 2025 ರಲ್ಲಿ ಎಸ್ ವಿ ಟಿ ಆಂಗ್ಲ ಮಾಧ್ಯಮದ ಶಾಲೆಯ ವಿದ್ಯಾರ್ಥಿ ಪ್ರಖ್ಯಾತ ಕಟಾದಲ್ಲಿ ಪ್ರಥಮ ಸ್ಥಾನ, ವಿಕ್ಯಾತ್ ಕಟಾದಲ್ಲಿ ದ್ವಿತೀಯ ಸ್ಥಾನ, ಶಹದ್ ಕಟಾದಲ್ಲಿ ದ್ವಿತೀಯ ಫೈಟಿಂಗ್ ನಲ್ಲಿ ತೃತೀಯ, ಇಶಾನ್ ಆಚಾರ್ಯ ಕಟಾದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಎಪ್ರಿಲ್‌ 05 ರಿಂದ 10:  ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಆದಿಮುದ್ರೋತ್ಸವ

Madhyama Bimba

ರಕ್ತದಾನ ಜಾತಿ ಧರ್ಮಗಳನ್ನು ಮೀರಿದ ಮಾನವೀಯ ಸೇವೆ: ಡಾ. ಮಂಜುನಾಥ್ ಎ.ಕೋಟ್ಯಾನ್

Madhyama Bimba

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More