ಕಾರ್ಕಳ

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

ಕಾರ್ಕಳ ಅತ್ತೂರು ದ್ವಾರದ ಬಳಿ ಇನೋವಾ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡ ಘಟನೆ ಇದೀಗ ನಡೆದಿದೆ.

ಶಿವಮೊಗ್ಗದಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಕೆಎ19ಎಬಿ2988 ನಂಬ್ರದ ಇನೋವಾ ಕಾರು ಕಾರ್ಕಳದಿಂದ ಇರ್ವತ್ತೂರು ಕಡೆಗೆ ಚಲಿಸುತ್ತಿದ್ದ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ರಿಕ್ಷಾವು ನಜ್ಜುಗುಜ್ಜಾಗಿದೆ. ಕೆಎ19ಎಇ8782 ಇರ್ವತ್ತೂರಿನ ರಿಕ್ಷಾ ಎಂದು ಹೇಳಲಾಗುತ್ತಿದೆ.

Related posts

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮ ಸಂಪನ್ನ

Madhyama Bimba

ಜೇಸಿ ಇಂರ್ಟನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಗೆ 100 ಶೇಕಡಾ ಫಲಿತಾಂಶ

Madhyama Bimba

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‌ ನಲ್ಲಿ ವಿಶೇಷ ಆದ್ಯತೆ ನೀಡಿ : ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಪತ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More