ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ವೃದ್ಧರೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 19ರಂದು ವರದಿಯಾಗಿದೆ.


ಅಜೆಕಾರು ಹೆರ್ಮುಂಡೆ ನಿವಾಸಿ ಸುಬ್ರಾಯ ನಾಯಕ್ (78) ಆತ್ಮಹತ್ಯೆ ಮಾಡಿಕೊಂಡವರು.


ಸುಬ್ರಾಯ ನಾಯಕ್‌ರವರಿಗೆ ಅತಿಯಾದ ಮದ್ಯಪಾನದ ಚಟವಿದ್ದು ಹಾಗೂ ಪತ್ನಿಯ ಮರಣದ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

Madhyama Bimba

ರೋಟರಿ ಕ್ಲಬ್ ಕಾರ್ಕಳ:  ರಸ್ತೆ ಸಂಚಾರ ಸುರಕ್ಷತಾ ಜಾಗೃತಿ ಅಭಿಯಾನ 

Madhyama Bimba

ಪ್ರಗತಿಬಂಧು ಸ್ವ ಸಹಾಯ ಸಂಘಗಳಿಗೆ ನೂತನ 700 ಸದಸ್ಯರ ಸೇರ್ಪಡೆ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More