ಕಾರ್ಕಳ

ಡಿ.21 (ನಾಳೆ): ಬೈಲೂರು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

ಬೈಲೂರು:ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ‘ಸಡಗರ-2025’ ಡಿ. 21 ರಂದು ಸಂಜೆ 4.00ರಿಂದ ರಾತ್ರಿ 10.00ರವರೆಗೆ ಗೋವಿಂದೂರು ರಾಮಯ್ಯ ಹೆಗ್ಡೆ ಕಲಾವೀದಿಕೆ (ಕಲಾ ಕುಟೀರ)ಇಲ್ಲಿ ಜರಗಲಿದೆ.

ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4.00೦ರಿಂದ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಸಂಗೀತ ರಸಮಂಜರಿ `ಅಲುಮ್ನಿ ನೈಟ್’ ಹಾಗೂ ನೃತ್ಯ ವೈಭವ ನಡೆಯಲಿದೆ. ನಂತರ ಚೈತನ್ಯ ಕಲಾವಿದರು ಬೈಲೂರು ಇವರಿಂದ ಪ್ರಸನ್ನ ಶೆಟ್ಟಿ ಬೈಲೂರು ಇವರು ರಚಿಸಿ ನಿರ್ದೇಶಿಸಿದ ಈ ವರ್ಷದ ತುಳು ಹಾಸ್ಯಮಯ ನಾಟಕ ‘ರಾಘು ಮಾಸ್ಟ್ರು’ ಪ್ರದರ್ಶನ ಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರೋಟರಿ ಕ್ಲಬ್ ಕಾರ್ಕಳ:  ರಸ್ತೆ ಸಂಚಾರ ಸುರಕ್ಷತಾ ಜಾಗೃತಿ ಅಭಿಯಾನ 

Madhyama Bimba

ಗಾಂಧಿ ಜಯಂತಿ ಪ್ರಯುಕ್ತ ಜ್ಞಾನಸುಧಾ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ

Madhyama Bimba

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 -2028 ರ ಸಾಲಿನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಪುನರಾಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More