Blog

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೂಬ ಪರವರವರಿಗೆ ಯುವ ಸಂಗಮದಿಂದ ಗೌರವ ಸನ್ಮಾನ

ಬೈಲೂರು: 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಯುವ ಸಂಗಮ (ರಿ.) ಕೌಡೂರು ಇದರ ಸದಸ್ಯರು ಖ್ಯಾತ ದೈವ ನರ್ತಕರಾದ ಬೂಬ ಪರವ ಇವರನ್ನು ಯುವ ಸಂಗಮ (ರಿ.) ಕೌಡೂರು ಸಂಘದ ವತಿಯಿಂದ  ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ, ಕಾರ್ಯದರ್ಶಿ ನಾಗೇಶ್ ಪೂಜಾರಿ, ಕೋಶಾಧಿಕಾರಿ ಕೃಷ್ಣ ಶೆಟ್ಟಿ ಹಾಗೂ ಸಂಘದ ಗೌರವ ಸಲಹೆಗಾರರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Related posts

ಸರಕಾರಿ ನೌಕರರ ಸಂಘದ ಚುನಾವಣೆ

Madhyama Bimba

ಸ.ಹಿ.ಪ್ರಾ.ಶಾಲೆ ಬಸ್ರಿ ಬೈಲೂರು: ಉದಯೋತ್ಸವ ಸಮಿತಿ ಪುನರಚನೆ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಶಿಶಿರ್ ಶೆಟ್ಟಿ

Madhyama Bimba

ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More