ಕಾರ್ಕಳ

ರಾಜ್ಯಮಟ್ಟದ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ’ ವಿವೇಕ ವಿದ್ಯಾರ್ಥಿ’ 2025 ರ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಎಂಟನೇ ತರಗತಿ ವಿದ್ಯಾರ್ಥಿ ಭೂಷಯ್ ಪೈ ರಾಜ್ಯಮಟ್ಟದಲ್ಲಿ ದ್ವಿತೀಯ ರ್‍ಯಾಂಕ್ ಹಾಗೂ 9ನೇ ತರಗತಿ ವಿದ್ಯಾರ್ಥಿ ತೇಜಸ್ ವಿ. ಸೇರಿಗಾರ್ ಜಿಲ್ಲಾಮಟ್ಟದಲ್ಲಿ ರ್‍ಯಾಂಕ್ ಪಡೆದಿರುತ್ತಾರೆ.

Related posts

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ

Madhyama Bimba

ಪಳ್ಳಿ ಪದವಿ ಪೂರ್ವ ಕಾಲೇಜು: ಶಾಲಾ ಪ್ರಾರಂಭೋತ್ಸವ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More