ಕಾರ್ಕಳ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 21ರಂದು ವರದಿಯಾಗಿದೆ.


ಜಾರ್ಖಂಡ್ ಮೂಲದ ಸುಶೀಲ್ ಭಗತ್ (23) ಆತ್ಮಹತ್ಯೆ ಮಾಡಿಕೊಂಡವರು.

ಸುಶೀಲ್ ಭಗತ್ ಇವರು ಅಜೆಕಾರಿನ ದಿಲಿಪ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಮರ್ಣೆ ಕುರ್ಪಾಡಿಯ ಸೈಯದ್ ಇಸಾ ರವರ ಮನೆಯನ್ನು ಬಾಡಿಗೆಗೆ ಪಡೆದು ವಾಸವಾಗಿದ್ದರು. ಕೆಲವು ದಿನಗಳಿಂದ ಯಾವುದೋ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ-ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba

ಸಚ್ಚೇರಿಪೇಟೆಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

Madhyama Bimba

ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾಗಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾಗಿ ಲಲಿತಾ ಶೆಟ್ಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More