ಕಾರ್ಕಳ

ಕಾರ್ಕಳ: ಬೈಕ್‌ನಿಂದ ಬಿದ್ದು ಹಿಂಬದಿ ಸವಾರೆ ಮೃತ್ಯು

ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಬುಲೆಟ್ ಮೋಟಾರ್ ಸೈಕಲ್ ಯು ಟರ್ನ್ ಮಾಡುವಾಗ ಹಿಂಬದಿ ಸವಾರೆ ಆಯತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ವರದಿಯಾಗಿದೆ.


ಶ್ರೀಮತಿ ಸುಗುಣಾ ಗಾಯಗೊಂಡವರು.
ಬುಲೆಟ್ ಮೋಟಾರ್ ಸೈಕಲ್ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಒಮ್ಮೆಲೇ ಯು ಟರ್ನ್ ಮಾಡುವಾಗ ಈ ಘಟನೆ ಡಿ. 21ರಂದು ನಡೆದಿದೆ. ಗಾಯಾಳುವನ್ನು ಬೈಲೂರು ಆರೂರು ಕ್ಲಿನಿಕ್‌ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಡಿ. 22ರಂದು ನಿಧನರಾದರು.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಡಿ.ಇಎಲ್.ಇಡಿ ಕೋರ್ಸಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More