ಕಾರ್ಕಳ

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

ಕಾರ್ಕಳ ಶ್ರೀ ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಹಸ್ತಿನ್ ಎನ್ ಸುವರ್ಣ  ಡಿ. 21ರಂದು ಮಂಗಳೂರಿನಲ್ಲಿ ನಡೆದ ವೈಯಕ್ತಿಕ ವಿಭಾಗದ ಆಲ್ ಇಂಡಿಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

Related posts

ಮುದ್ರಾಡಿ: ಶ್ರೀ ಮಂಜುನಾಥೇಶ್ವರ ನೂತನ ಸ್ವಸಹಾಯ ಸಂಘ ಉದ್ಘಾಟನೆ

Madhyama Bimba

ಕ್ರೈಸ್ಟ್‌ಕಿಂಗ್: ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

Madhyama Bimba

ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ಹಾಗೂ ಅನುದಾನ ವಿತರಣಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More