ಕಾರ್ಕಳಹೆಬ್ರಿನಿವೃತ್ತ ಶಿಕ್ಷಕರಾದ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ by Madhyama BimbaDecember 26, 2025December 26, 20250564 Share0 Post Views: 424 ಶಿಕ್ಷಕ ವೃತ್ತಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದು ಸುಮಾರು 74 ವರ್ಷ ಪ್ರಾಯದ ಅಂಡಾರು ಚಿಕ್ಕಾಡಿ ಕೃಷ್ಣ ಅಲ್ಪಕಾಲದ ಅನಾರೋಗ್ಯದಿಂದ ಡಿ. 25ರಂದು ರಾತ್ರಿ ನಿಧನರಾಗಿದ್ದಾರೆ. ಇವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.