ಕಾರ್ಕಳ

ರಾಜ್ಯಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್‌ವಿಟಿ ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ

ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ತ್ರಿಶಾ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶಯದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಸ್ಪರ್ಧೆಯಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿರುತ್ತಾರೆ.

ಪ್ರಥಮ ವಾಣಿಜ್ಯ ವಿಭಾಗದ ಕು. ಅನ್ವಿತ ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಕು. ರಕ್ಷಾ , ಕು.ನೇಹಾ ಕು.ಮೇಘನಾ ಬೆಳ್ಳಿಯ ಪದಕ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಕು. ಪ್ರೇಕ್ಷಾ ಇವರು ಕಂಚಿನ ಪದಕವನ್ನು ಪಡೆದಿರುತ್ತಾರೆ.

Related posts

ಅಟಲ್ ಬಿಹಾರಿ ವಾಜಪೇಯಿ ಮೌಲ್ಯಾಧಾರಿತ ರಾಜಕಾರಣಿ: ಬಿ ಎಲ್ ಸಂತೋಷ್

Madhyama Bimba

ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗಲು ಅಕ್ಕ ಪಡೆ ಸನ್ನದ್ಧ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Madhyama Bimba

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More