ಮೂಡುಬಿದಿರೆ

ಕರಾಟೆಯಲ್ಲಿ ಕವನ ಬ್ಲ್ಯಾಕ್ ಬೆಲ್ಟ್

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬ್ಲೊಸಮ್ ಆಂಗ್ಲ ಮಾಧ್ಯಮ ಶಾಲೆ, ಬೆಳುವಾಯಿಯ 9ನೇ ತರಗತಿ ವಿದ್ಯಾರ್ಥಿನಿ ಕವನ ಪಿ ಜೈನ್ ಉತ್ತೀರ್ಣರಾಗಿದ್ದಾರೆ. ಇವರು ನಾಗಶ್ರೀ ಪ್ರವೀಣ್ ಜೈನ್ ಇವರ ಪುತ್ರಿಯಾಗಿದ್ದು, ಶಾಲೆಯ ಮೊದಲ ಬ್ಲ್ಯಾಕ್ ಬೆಲ್ಟ್ ಪಡೆದ ವಿದ್ಯಾರ್ಥಿನಿಯಾಗಿದ್ದಾರೆ.


ಮೂಡಬಿದಿರೆಯಲ್ಲಿ ಏಪ್ರಿಲ್ 22  ಮತ್ತು 23 ರಂದು ವೆಸ್ಟರ್ನ್ ಇನ್ಸ್ಟಿಟ್ಯೂಟ್ ಅಫ್ ಮಾರ್ಷಲ್ ಆರ್ಟ್ಸ್ ನಿಂದ ನಡೆದ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿ ಕವನ ಅವರು ಮಾಧವ ಅಳಿಕೆ ಮತ್ತು ವಿಕ್ಟರ್ ಡಿಸೋಜ ಇವರ ಮಾರ್ಗದರ್ಶನದಲ್ಲಿ ರೋಹಿತ್ ಎಸ್ ಎನ್ ಇವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

Related posts

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

Madhyama Bimba

ಜೆಇಇ ಮೈನ್ಸ್ ಫಲಿತಾಂಶದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಅಭೂತಪೂರ್ವ ಯಶಸ್ಸು

Madhyama Bimba

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಆತ್ಮವಿಶ್ವಾಸ ವೃದ್ಧಿ ಕಾರ್ಯಾಗಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More