ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ. 25ರಂದು ವರದಿಯಾಗಿದೆ.

ಕುಕ್ಕುಂದೂರು ಗ್ರಾಮದ ಜೋಡುರಸ್ತೆ ನಿವಾಸಿ ಗುಣೇಂದ್ರ ಪುತ್ರನ್ (61) ಮೃತಪಟ್ಟವರು.


ಇವರು ವಿಪರೀತ ರಕ್ತದೋತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಕಾರ್ಕಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿರುವಾಗ ಇವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಕಾರ್ಕಳ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದರು.


ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಕಾರ್ಕಳ: ಮನೆಯಲ್ಲಿದ್ದ 49 ಸಜೀವ ಮದ್ದುಗುಂಡುಗಳ ಕಳ್ಳತನ

Madhyama Bimba

ಸೈಬರ್ ವಂಚನೆ

Madhyama Bimba

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ:  ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ್‍ಯಾಂಕ್ -ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್ 

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More