ಕಾರ್ಕಳ

ಜೆಸಿಐ ಬೆಳ್ಮಣ್ ಘಟಕಕ್ಕೆ ರಾಷ್ಟ್ರಪ್ರಶಸ್ತಿ

ಜೆಸಿಐ ಬೆಳ್ಮಣ್ ಘಟಕವು ಚೆನ್ನೈಯಲ್ಲಿ ನಡೆದ ರಾಷ್ಟ್ರೀಯ ಅಧಿವೇಶನದಲ್ಲಿ ತರಬೇತಿ ವಿಭಾಗದ ರಾಷ್ಟ್ರಪ್ರಶಸ್ತಿಯನ್ನು ಪಡೆದಿದೆ. ಈ ವರ್ಷದ ಅವಧಿಯಲ್ಲಿ ಜೆಸಿಐ ಬೆಳ್ಮಣ್ ಘಟಕವು ನೂರು ತರಬೇತಿಗಳನ್ನು ಪೂರ್ತಿ ಮಾಡಿ ದಾಖಲೆ ಬರೆದಿತ್ತು. ಈ ಪ್ರಶಸ್ತಿಯನ್ನು ಜೆಸಿಐ ಬೆಳ್ಮಣ್ ಘಟಕದ 2025ರ ಅಧ್ಯಕ್ಷರಾದ ಇನ್ನ ಪ್ರದೀಪ್ ಶೆಟ್ಟಿಯವರು ರಾಷ್ಟ್ರೀಯ ಅಧ್ಯಕ್ಷರಾದ ಅಂಕುರ್ ಜುಂಝೂನವಾಲ ಅವರಿಂದ ಡಿ.28ರಂದು ಸ್ವೀಕಾರ ಮಾಡಿದರು.


ಜೆಸಿಐ ವಲಯಾಧ್ಯಕ್ಷ ಅಭಿಲಾಶ್ ಬಿ ಏ ಮತ್ತು ಇತರ ವಲಯಾಧಿಕಾರಿಗಳು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಇದ್ದರು. ಜೆಸಿಐ ಬೆಳ್ಮಣ್ ಘಟಕವು ಇದುವರೆಗೆ ಪಡೆದ ಐದನೇ ಪ್ರಶಸ್ತಿಯು ಇದಾಗಿದೆ.

Related posts

ಬೇಳಂಜೆ ದೂಪದಕಟ್ಟೆ ಶಾಲೆಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ಕೊಡುಗೆ

Madhyama Bimba

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

Madhyama Bimba

ನಿವೃತ್ತ ಶಿಕ್ಷಕರಾದ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More