Blog

ಕರ್ತವ್ಯ ಜೈನ್ ರಿಗೆಚೆನ್ನೈ ನಲ್ಲಿ ಪ್ರಶಸ್ತಿ ಪ್ರಧಾನ

ವರ್ಧಮಾನ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಕರ್ತವ್ಯ ಜೈನ್ ರವರಿಗೆ ಎಫೆಕ್ಟಿವ್ ಪಬ್ಲಿಕ್ ಸ್ಪೀಕಿಂಗ್ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಚೆನ್ನೈಯಲ್ಲಿ ನಡೆದ ಜೇಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇವರು ವರ್ಧಮಾನ ಶಿಕ್ಷಣ ಸಂಸ್ಥೆಯ ಕುಮಾರಯ್ಯ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆಯವರ ಪುತ್ರಿ ಆಗಿದ್ದಾರೆ

Related posts

ಮುದ್ರಾಡಿ ಶಾರದೋತ್ಸವದಲ್ಲಿ ಸಾಧಕರಿಗೆ ಸನ್ಮಾನ

Madhyama Bimba

ಉದಯ ಶೆಟ್ಟಿ ಮುನಿಯಾಲು ಸಂತಾಪ

Madhyama Bimba

ಮುಳ್ಕಾಡುನಲ್ಲಿ ಶಿವರಾತ್ರಿ ಭಜನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More