Blog

ವಿನಯ ಹೆಗ್ಡೆ ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆಗಳ ಪ್ರಮುಖರಾದ ವಿನಯ ಹೆಗ್ಡೆ ನಿಧನರಾಗಿದ್ದಾರೆ.

ನಿಧನ ಕಾಲಕ್ಕೆ ಅವರಿಗೆ 86  ವರ್ಷ ವಯಸ್ಸು ಆಗಿತ್ತು.

ಅವರ ಅಂತಿಮ ದರ್ಶನವು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3ರವರೆಗೆ ಮಂಗಳೂರಿನ ಶಿವ ಭಾಗ್ ಸ್ವ ಗೃಹದಲ್ಲಿ ಹಾಗೂ ಸಾಯಂಕಾಲ 4.30ರಿಂದ 6 ಗಂಟೆವರೆಗೆ ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ಇರಿಸಲಾಗುವುದು ಎಂದು ತಿಳಿದು ಬಂದಿದೆ

Related posts

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ನಿಶ್ಚಿತ: ನವೀನ್ ನಾಯಕ್

Madhyama Bimba

ನಲ್ಲೂರು ಗೋ ಕಳ್ಳತನ – ಶಿವಪ್ರಸಾದ್ ಬಂಧನ

Madhyama Bimba

ಕಾರ್ಕಳದಲ್ಲಿ ಹಿಂದೂ ವಿರೋಧಿ ಕೃತ್ಯ – ತಹಸೀಲ್ದಾರ್ ರಿಗೆ ಮನವಿ ಮಾಡಿದ ಸಂಘಟನೆಗಳು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More