ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್. ಸಂಸ್ಥೆಯಲ್ಲಿ ಕುವೆಂಪು ಜನ್ಮ ದಿನಾಚರಣೆ

ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಭಗವತಿ, ಉಪ ಪ್ರಾಂಶುಪಾಲರಾದ ದೀಪಕ್ ಎನ್, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ನಾಗೇಶ್ ನಿರೂಪಿಸಿದರು.

Related posts

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ” ಶತರಥ ” ಶಾಲಾ ಮಕ್ಕಳ ವಾಹನ ವ್ಯವಸ್ಥೆಗೆ ಚಾಲನೆ

Madhyama Bimba

ಕಾರ್ಕಳ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

Madhyama Bimba

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲಾ ನಾಯಕ – ಉಪನಾಯಕರ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More