ಕಾರ್ಕಳ

ಫೆಲೋಶಿಪ್: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಾಂಗ ವೇತನ / ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ರಾಜ್ಯದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಜನವರಿ 9ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd. karnataka.gov.in ಅಥವಾ ದೂ. ಸಂಖ್ಯೆ: 8050770004 ಅನ್ನು ಸಂಪ ರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಹೆಬ್ರಿ ಶೇಖರ ನಾಯ್ಕ್ ನಿಧನ

Madhyama Bimba

ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರದಿಂದ ಮೊದಲ ಹಂತದ ಅನುದಾನ ಬಿಡುಗಡೆ: ಕೃತಜ್ಞತೆ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

Madhyama Bimba

ಬಚ್ಚಪ್ಪು ಮೇಲ್ಜಡ್ಡು ಕ್ಷೇತ್ರದಲ್ಲಿ ಚಂಡಿಕಾಯಾಗ, ನೇಮೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More