ಮೂಡುಬಿದಿರೆ

 ಶಾಸಕರಿಂದ ಪ್ರೆಸ್ ಕ್ಲಬ್ ಕಟ್ಟಡ ವೀಕ್ಷಣೆ

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದ್ರಿ ಪ್ರೆಸ್ ಕ್ಲಬ್ ನಿಂದ ಪ್ರವಾಸಿ ಮಂದಿರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಟ್ಟಡದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ಅವರು ನೀಡಿದರು.

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು, ಕೋಶಾಧಿಕಾರಿ ಪ್ರಸನ್ನ ಹೆಗ್ಡೆ, ಗುತ್ತಿಗೆದಾರ ಕೃಷ್ಣರಾಜ್, ಇಂಜಿನಿಯರ್ ಇಕ್ಬಾಲ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಶರತ್ ದೇವಾಡಿಗ, ಸದಸ್ಯ ಯಶೋಧರ ಬಂಗೇರ ಉಪಸ್ಥಿತರಿದ್ದರು.

Related posts

ಯುವವಾಹಿನಿ ನೇತೃತ್ವದಲ್ಲಿ ಒಂದು ವಾರದ ಉಚಿತ ಬೇಸಿಗೆ ಶಿಬಿರ

Madhyama Bimba

ಎಂಸಿಎಸ್ ಸೊಸೈಟಿ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ರಿಗೆ ಸಮಾಜ ಮಂದಿರ ಪುರಸ್ಕಾರ ಪ್ರದಾನ- ಪಿ.ಎಲ್. ಧರ್ಮ, ಸಂದೇಶ್ ಪಿ.ಜಿ.ಯವರಿಗೆ ಸನ್ಮಾನ

Madhyama Bimba

ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More