ಕಾರ್ಕಳಹೆಬ್ರಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು   ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಡಿ.21 (ನಾಳೆ): ಬೈಲೂರು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ

Madhyama Bimba

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ. 01.00 ಕೋಟಿ ವೆಚ್ಚದಲ್ಲಿ 08 ಕಾಲುಸಂಕಗಳ ನಿರ್ಮಾಣಕ್ಕೆ ಸರಕಾರದ ಅನುಮೋದನೆ: ವಿ ಸುನಿಲ್ ಕುಮಾರ್

Madhyama Bimba

ನಾಗರಾಜ್ ಕಾಡುಹೊಳೆ ಅವರಿಗೆ ಕೋಸ್ಟಲ್ ಕಾಮಿಡಿ ಸ್ಟಾರ್ ೨ನೇ ರನ್ನರ್ ಆಪ್ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More