Blog

ಹಿರಿಯ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ ನಿಧನ

ಕಾರ್ಕಳ ಬಾರ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು  ಕಾರ್ಕಳ ತೆಳ್ಳಾರು ನಿವಾಸಿ ಹಿರಿಯ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ (77ವ) ಇಂದು ಸಂಜೆ (ಜ .4) ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.

ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಕಾರ್ಕಳ ತಾಲೂಕು  ಅಧ್ಯಕ್ಷರಾಗಿ ಸುಮಾರು 45 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು.

Related posts

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆಗಿ ಶೋಭಾ ಭಾಸ್ಕರ್

Madhyama Bimba

ಸಕಲೇಶಪುರ ಮಳಲಿಯಲ್ಲಿ ಕುಡಿಯುವ ನೀರಿನ ಅಭಾವ

Madhyama Bimba

ಮಾಸ್ಟರ್ ಅಥ್ಲೆಟಿಕ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ವಿಶಿಷ್ಟ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More