ಮೂಡುಬಿದಿರೆ

ಮೂಡುಬಿದಿರೆ ಯುವತಿ ಗುರುಪುರದಲ್ಲಿ ಆತ್ಮಹತ್ಯೆ

ಮೂಡುಬಿದಿರೆ ಅಲಂಕಾರ್ ಸಂಸ್ಥೆಯಲ್ಲಿ ವೃತ್ತಿ ನಿರ್ವಹಿಸುತ್ತಿದ್ದ ಮೂಡುಬಿದಿರೆಯ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ.


ಮೂಡುಬಿದಿರೆ ಗಾಂಧಿನಗರ ಯುವತಿ ಆತ್ಮಹತ್ಯೆ ಮಾಡಿಕೊಂಡವರು.

ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ತಿಳಿದು ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದಾರೆ.


ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

  ಪಡುಮಾರ್ನಾಡಿನ ಸುಷ್ಮಾ ಶೆಟ್ಟಿ ಕಾಮರ್ಸ್ ನಲ್ಲಿ ಶೇ. 98

Madhyama Bimba

ಮೇ 16ರಿಂದ ಸರ್ಕಾರಿ ಶಾಲೆಗಳಲ್ಲಿ  ದಾಖಲಾತಿ ಆಂದೋಲನ

Madhyama Bimba

ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More