ಕಾರ್ಕಳ

ಅಮೃತಭಾರತಿ ಸಂಸ್ಥೆಗೆ ವಿದ್ಯಾಭಾರತಿ ಸಂಘಟನಾ ಕಾರ್ಯದರ್ಶಿ ಭೇಟಿ ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಕಾರ್ಯಾಗಾರ

ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಎದುರಿಸುವ ಸಮಸ್ಯೆಗಳು ಮತ್ತು ಮಾನಸಿಕ ಒತ್ತಡ ಕಡಿಮೆ ಮಾಡುವ ವಿಧಾನ ಮತ್ತು ಕಠಿಣ ವಿಷಯಗಳನ್ನು ಸುಲಭವಾಗಿ ಕರಗತಮಾಡಿಕೊಂಡು ಕಲಿಯುವ ಬಗೆಗಿನ ಸಲಹೆ ಕಾರ್ಯಾಗಾರ ನಡೆಯಿತು.


ವಿದ್ಯಾಭಾರತಿ ಕರ್ನಾಟಕ ಪ್ರಾಂತ ಬೆಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಉಮೇಶ್ ಕಾರ್ಯಾಗಾರ ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಅಮೃತಭಾರತಿ ಟ್ರಸ್ಟ್‌ನ ಕಾರ್ಯದರ್ಶಿ ಗುರುದಾಸ್ ಶೆಣೈ, ಬಾಲಕೃಷ್ಣ ಮಲ್ಯ, ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ ಹಾಗೂ ತರಗತಿ ಶಿಕ್ಷಕರಾದ ಮಹೇಶ್ ಹೈಕಾಡಿ, ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಉಪಸ್ಥಿತರಿದ್ದರು.

Related posts

ಹೆಬ್ರಿ ಬಿಜೆಪಿ ಶಕ್ತಿ ಕೇಂದ್ರದಿಂದ ಉನ್ನತ ಶಿಕ್ಷಣ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ-ಗಾಯ

Madhyama Bimba

ಕಾರ್ಕಳ: ಮಹಿಳೆಯೋರ್ವರಿಗೆ ನಿಂದನೆ- ಜೀವ ಬೆದರಿಕೆ- ಮನೆಗೆ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More