ಕಾರ್ಕಳಹೆಬ್ರಿ

ಪ್ರೋತ್ಸಾಹಧನ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು https://sevasindhu.karnataka.gov.in/sevasindhu/department service ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು   ಜನವರಿ 31ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಹೆಬ್ರಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba

ಕಂಬಳದಲ್ಲಿ ಗುಣಪಾಲ ಕಡಂಬರ ಅವಹೇಳನ ಖಂಡನೀಯ- ಶುಭದರಾವ್

Madhyama Bimba

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ 4 ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More