ಕಾರ್ಕಳ

ನಕ್ರೆ ಪರಪು ಮನೆಯಲ್ಲಿ ಕಳ್ಳತನ

ಕಾರ್ಕಳ: ಕುಕ್ಕುಂದೂರು ಗ್ರಾಮದ ನಕ್ರೆ ಪರಪ್ಪು ಶ್ರೀನಿವಾಸ ನಾರಾಯಣ ಮೂಲ್ಯ(41)ರವರ ಮನೆಯಲ್ಲಿ ಕಳ್ಳತನವಾದ ಘಟನೆ ವರದಿಯಾಗಿದೆ.


ಯಾರೋ ಕಳ್ಳರು ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಬೆಡ್ ರೂಮ್‌ನ ಕಪಾಟಿನಲ್ಲಿದ್ದ ಬೆಳ್ಳಿಯ ಸಣ್ಣ ದೀಪ -2, ಬೆಳ್ಳಿಯ ದೊಡ್ಡ ದೀಪ -2, ಬೆಳ್ಳಿಯ ಚೆಂಬು -1 , ಬೆಳ್ಳಿಯ ತಟ್ಟೆ – 1 ಹಾಗೂ 3 ಗ್ರಾಂ ತೂಕದ ಒಂದು ಚಿನ್ನದ ಒಡ್ಡುಂಗುರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಸ್ಕೂಟಿಗೆ ಆಟೋರಿಕ್ಷಾ ಡಿಕ್ಕಿ

Madhyama Bimba

ಶ್ರೀ ರವಿಶಂಕರ ವಿದ್ಯಾ ಮಂದಿರದ ವಾರ್ಷಿಕೋತ್ಸವ

Madhyama Bimba

ಅಜೆಕಾರು: ಕಾಣೆಯಾದ ವೃದ್ಧರೋರ್ವರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More