ಕಾರ್ಕಳಹೆಬ್ರಿ

ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯ ಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿ ತಂತ್ರಾಂಶ https://ssp. postmatric. karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಜನವರಿ 31ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, , ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ:08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ:08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಪಡುಕುಡೂರು ಡೈರಿ ಅಧ್ಯಕ್ಷರಾಗಿ ಜಗದೀಶ ಹೆಗ್ಡೆ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು: ಕುಂಟಾಡಿಯಲ್ಲಿ ವೈದ್ಯಕೀಯ ಶಿಬಿರ

Madhyama Bimba

ಜೈ ತುಳು ಸಿನಿಮಾದ ಸಂಭಾಷಣೆಗಾಗಿ ಕೋಸ್ಟಲ್ ಫಿಲ್ಮ್ ಅವಾರ್ಡನ್ನು ಮುಡಿಗೇರಿಸಿಕೊಂಡ ಪ್ರಸನ್ನ ಶೆಟ್ಟಿ ಬೈಲೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More