ಕಾರ್ಕಳ

ಕಡ್ತಲ: ಆರಿ ಕೌಶಲ್ಯ ತರಬೇತಿ ಕಾರ್ಯಕ್ರಮ

ಬ್ಯಾಂಕ್ ಆಫ್ ಬರೋಡ ಪ್ರವರ್ತಿತ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕಡ್ತಲ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ 15 ದಿನಗಳ ಆರಿ ಕೌಶಲ್ಯ ತರಬೇತಿ ಉದ್ಘಾಟನೆ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಕಡ್ತಲ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಸುಕೇಶ್ ಹೆಗ್ಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಸುರೇಖಾ, ವಿಜಯ ಗ್ರಾಮೀಣಾಭೀವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿರಾಜ್, ಭಾರತೀಯ ವಿಕಾಸ್ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್, ಕಡ್ತಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರೇವತಿ ವಾರಿಕ್, ಕಾರ್ಕಳ ತಾಲೂಕಿನ ಎಫ್‌ಎಲ್‌ಸಿ, ಕಾರ್ಕಳ ಸುಮೇಧಾ ಫ್ಯಾಷನ್ ಸಂಸ್ಥೆಯ ಸ್ಥಾಪಕರಾದ ಶ್ರೀಮತಿ ಸಾಧನ ಜಿ ಎ ಇವರು ಉಪಸ್ಥಿತರಿದ್ದರು.

ಎಂ ಬಿ ಕೆ ಶ್ರೀಮತಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ಗುಮಾಸ್ತರಾದ ಶ್ರೀಮತಿ ಮನಿಷಾ ಧನ್ಯವಾದ ಸಲ್ಲಿಸಿದರು.

Related posts

ಅರ್ಜುನಾಪುರದಲ್ಲಿ ವಿದ್ವಾನ್ ವೇ|| ಮೂ|| ಉಮೇಶ್ ಭಟ್ ಅವರಿಗೆ ಶನಿವಾರ ಸನ್ಮಾನ

Madhyama Bimba

ಅಜೆಕಾರು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ,

Madhyama Bimba

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More