ಮೂಡುಬಿದಿರೆ

ಪುತ್ತಿಗೆ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ಕ್ರೀಡಾಕೂಟ

ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ(ರಿ) ಪುತ್ತಿಗೆ ಇದರ ವಾರ್ಷಿಕ ಕ್ರೀಡಾಕೂಟ ಗುಡ್ಡೆಯಂಗಡಿ ಸಂಘದ ಸಭಾಭವನದ ವಠಾರದಲ್ಲಿ ನರಸಿಂಹ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕರ್ನಾಟಕ ಬ್ಯಾಂಕ್‌ನ ಅಧಿಕಾರಿ ಪ್ರವೀಣ್ ನಾಯ್ಕ್ ದೀಪ ಬೆಳಗಿಸಿ ಕ್ರೀಡಾಕೂಟ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಪುತ್ತಿಗೆ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ ಶಶಿಧರ ಪಿ ನಾಯಕ್ ಭಾಗವಹಿಸಿದ್ದರು.

ಗೌರವಧ್ಯಕ್ಷ ವಿಶ್ವನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾದ ಭುವನೇಂದ್ರ ಉಪಸ್ಥಿತರಿದ್ದರು.

Related posts

ಮೌಂಟ್ ಕಾರ್ಮೆಲ್‌ನ ನಿಶಾಗೆ 610  ಅಂಕ 

Madhyama Bimba

ಮೂಡುಬಿದಿರೆ ಗುಂಡ್ಯಡ್ಕದ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದಲ್ಲಿ ಭಜನಾ ಮಂಡಳಿಯ ವಜ್ರ ಮಹೋತ್ಸವ ಪ್ರಯುಕ್ತ”ಅಖಂಡ ಭಜನಾ ಸಪ್ತಾಹ ” ಆರಂಭ

Madhyama Bimba

ಮಹಾವೀರ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಓರಿಯಂಟೇಶನ್ ಡೇ’ ಕಾರ್ಯಾಗಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More