ಕಾರ್ಕಳ

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು  ಜನವರಿ 15ರ ವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

Madhyama Bimba

ನಿಟ್ಟೆ ಬ್ರಹ್ಮಾ ಕುಮಾರಿ ವೃಂದಾವನ  ಧ್ಯಾನ ಕೇಂದ್ರದಲ್ಲಿ  ‘ತಾಯಂದಿರ ದಿನ ‘ ಆಚರಣೆ

Madhyama Bimba

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ:  ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ್‍ಯಾಂಕ್ -ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ್‍ಯಾಂಕ್ 

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More