ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ-ಗಾಯ

ಕಾರ್ಕಳ: ಕಾರ್ಕಳ ಪ್ರಿಯದರ್ಶಿನಿ ಗ್ಯಾಸ್‌ಗೋಡೌನ್ ಸಮೀಪ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾದ ಘಟನೆ ಜ. ೧೩ರಂದು ವರದಿಯಾಗಿದೆ.

ಸಾಣೂರು ಗ್ರಾಮದ ನವೀನ್ (27) ಗಾಯಗೊಂಡವರು.


ನವೀನ್ ತನ್ನ ಮೋಟಾರ್ ಸೈಕಲ್‌ನಲ್ಲಿ ಪುಲ್ಕೇರಿ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿರುವಾಗ ಗೋಮಟಬೆಟ್ಟದ ಕಡೆಯಿಂದ ಕಾರ್ಕಳ -ಬಜಗೋಳಿ ಮುಖ್ಯ ರಸ್ತೆಗೆ ಕಾರನ್ನು ಚಾಲಕ ಗುರುಪ್ರಸಾದ್ ಚಲಾಯಿಸಿಕೊಂಡು ಮೋಟಾರ್ ಸೈಕಲಿಗೆ ಢಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ಪರಿಣಾಮ ನವೀನ್ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು

Madhyama Bimba

ಲೋಕಾರ್ಪಣೆಗೆ ಸಜ್ಜುಗೊಳ್ಳುತ್ತಿದೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಶಿರ್ಲಾಲು

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ “ವಿಶ್ವ ಮಹಿಳಾ ದಿನ” ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More