ಕಾರ್ಕಳ

ಕಾರ್ಕಳ: ಬ್ಯಾರಿಕೇಡ್ ಹಸ್ತಾಂತರ

ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ(ರಿ.) ಮತ್ತು ಮಹಿಳಾ ಮಂಡಲ(ರಿ.)ಪತ್ತೋಂಜಿಕಟ್ಟೆ ಪೆರ್ವಾಜೆ ಇದರ ವಾರ್ಷಿಕ ಸಭೆಯು ಇತ್ತೀಚೆಗೆ ಜರಗಿತು.


ಈ ಸಂದರ್ಭದಲ್ಲಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಂದ್ರ ಇವರ ಸಹಕಾರದಿಂದ ಕಾರ್ಕಳ ನಗರ ಪೊಲೀಸ್ ಠಾಣಾಧಿಕಾರಿಯವರಿಗೆ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ದೇವಾಡಿಗ, ಕಾರ್ಯದರ್ಶಿಯಾದ ರಘುನಾಥ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆಯಾದ ರೂಪಾ ಹರೀಶ್ ಶೆಟ್ಟಿ, ಪತ್ತೊಂಜಿಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಭಾಕರ ಬಂಗೇರ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‌ ನಲ್ಲಿ ವಿಶೇಷ ಆದ್ಯತೆ ನೀಡಿ : ಮುಖ್ಯಮಂತ್ರಿಗೆ ನೀರೆ ಕೃಷ್ಣ ಶೆಟ್ಟಿ ಪತ್ರ

Madhyama Bimba

ಕಲಂಬಾಡಿ ಪದವು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Madhyama Bimba

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More