ಕಾರ್ಕಳಹೆಬ್ರಿ

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಸಿ.ಎನ್.ಸಿ ಟರ್ನಿಂಗ್ ಆಪರೇಷನ್, ಸಿ.ಎನ್.ಸಿ ಮಿಲ್ಲಿಂಗ್ ಆಪರೇಷನ್ ಹಾಗೂ ಫೀಲ್ಡ್ ಟೆಕ್ನೀಷನ್ ನೆಟ್ವರ್ಕ್ ಸ್ಟೋರೇಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸುಗಳಲ್ಲಿ ಉಚಿತ ಕೌಶಲ್ಯ ತರಬೇತಿ ನೀಡುತ್ತಿದ್ದು, ಐ.ಟಿ.ಐ., ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 08258-200451, 8277741731ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಶಿವಪುರ ಶಂಕರದೇವ ದೇವಸ್ಥಾನದ ಬ್ರಹ್ಮ ಕಲಶಾಭಿಷೇಕ : ಧಾರ್ಮಿಕ ಸಭೆ

Madhyama Bimba

ಮುದ್ರಾಡಿಯಲ್ಲಿ ನೇತಾಜಿ ಪ್ರತಿಮೆಗೆ ನಮನ

Madhyama Bimba

ಕಾರ್ಕಳ: ಪತಿಯಿಂದ ಪತ್ನಿಗೆ ಹಲ್ಲೆ- ಮನನೊಂದು ಪತಿ ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More