Blog

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳ್ಳತನ – ಇಬ್ಬರ ಮೇಲೆ ಕೇಸು ದಾಖಲು

ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಳ್ಳತನ ಮಾಡಿರುವ ಮತ್ತೆ ಇಬ್ಬರು ವ್ಯಕ್ತಿಗಳ ಮೇಲೆ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

 

ಮಂಜುನಾಥ್ ಜೋಗಿ ಎಂಬವರು ನೀಡಿದ ದೂರಿನ ಮೇಲೆ ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದು ಕಳ್ಳತನ ಮಾಡಿದ ವ್ಯಕ್ತಿಗಳು ಯಾರೆಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಕಳೆದ ವಾರ ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಸಾಮಗ್ರಿಗಳು ಕಳ್ಳತನ ಆದಾಗ ಮಂಗಳೂರುವಿನ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.

ಅಂತೂ ಈ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಆರಂಭಗೊಂಡ ಬಳಿಕ ಒಂದಲ್ಲ ಒಂದು ಸಮಸ್ಯೆಯಿಂದಾಗಿ ಸುದ್ದಿ ಆಗುತ್ತಲೇ ಇದೆ.

Related posts

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ಪಂದನೆ ಮಾಡಿದ ಅಧಿಕಾರಿಗಳಿಗೆ ಸನ್ಮಾನ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು- 2025-26 ಸಾಲಿನಲ್ಲಿ ಸಾರ್ವಕಾಲಿಕ ದಾಖಲೆಯ ವೃದ್ಧಿಯೊಂದಿಗೆ 31.03.2026ಕ್ಕೆ ರೂ.1305 ಕೋಟಿ ಒಟ್ಟು ವ್ಯವಹಾರ, ರೂ.19.35 ಕೋಟಿ ನಿವ್ವಳ ಲಾಭ : ಕೆ. ಜೈರಾಜ್ ಬಿ. ರೈ

Madhyama Bimba

ಇನ್ಸ್ಪೆಕ್ಟರ್ ಸಂದೇಶ್  ಅಮಾನತು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More